ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
44ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
46ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
47ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
48ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ