ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
7ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.
9ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
10ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.
11ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ