ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
4(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
5ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು.
6ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
8ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ