ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.
13ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.
14ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.
15ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ ಜನರೂ ಅವನ ಸಂಗಡ ಅಹೀತೋಫೆಲನೂ ಯೆರೂ ಸಲೇಮಿಗೆ ಬಂದರು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ