ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
1ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ--
2ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
4ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ