ಯೆಹೆಜ್ಕೇಲನು 14:23

ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 14

21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?

22ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.

23ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी