ಅರಣ್ಯಕಾಂಡ 20:20

ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 20

18ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.

19ಆಗ ಇಸ್ರಾಯೇಲ್‌ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.

20ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.

21ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.

22ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್‌ ಎಂಬ ಬೆಟ್ಟದ ಬಳಿಗೆ ಬಂದರು.

ಅರಣ್ಯಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी