ಕೀರ್ತನೆಗಳು 26:1

ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 26

1ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.

2ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.

3ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.

ಕೀರ್ತನೆಗಳು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी