ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
7ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
9ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
10ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ