ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
21ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
23ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
24ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ