ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
8ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
9ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ