ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು.
1ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು.
2ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು.
3ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
4ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ