ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
24ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ