ಕೋಚನು ಆನೂ ಬನನ್ನೂ ಚೊಬೇಬನನ್ನೂ ಹಾರುಮನ ಮಗನಾದ ಅಹರ್ಹೇಲನ ಸಂತತಿಗಳನ್ನೂ ಪಡೆದನು.
6ನಾರಳು ಅವನಿಗೆ ಅಹುಜ್ಜಾಮನನ್ನೂ ಹೇಫೆರನನ್ನೂ ತೇಮಾನ್ಯನನ್ನೂ ಅಹಷ್ಟಾರ್ಯನನ್ನೂ ಹೆತ್ತಳು.
7ಇವರೇ ನಾರಳ ಮಕ್ಕಳು. ಹೆಲಾಹಳ ಮಕ್ಕಳು ಚೆರೆತೆನು, ಇಚ್ಹಾರನು, ಎತ್ನಾನನು.
8ಕೋಚನು ಆನೂ ಬನನ್ನೂ ಚೊಬೇಬನನ್ನೂ ಹಾರುಮನ ಮಗನಾದ ಅಹರ್ಹೇಲನ ಸಂತತಿಗಳನ್ನೂ ಪಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ