ಪಲ್ಲೂವಿನ ಕುಮಾರರು; ಎಲೀಯಾಬ್.
6ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ.
7ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.
8ಪಲ್ಲೂವಿನ ಕುಮಾರರು; ಎಲೀಯಾಬ್.
9ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
10ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ