ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
2ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
6ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ