ಅವುಗಳ ಮರಿಗಳು ಚಂದವಾಗಿದ್ದು ಪೈರಿನಲ್ಲಿ ಬೆಳೆಯುತ್ತವೆ; ಅವು ಹೊರಟು ಹೋಗಿ ಅವುಗಳ ಬಳಿಗೆ ತಿರುಗಿ ಬರುವದಿಲ್ಲ.
2ಅವುಗಳ ಗರ್ಭ ತುಂಬುವ ತಿಂಗಳು ಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ತಿಳಿಯುತ್ತೀಯೋ?
3ಅವು ಬೊಗ್ಗಿಕೊಂಡು ಮರಿಗಳನ್ನು ಹಾಕುತ್ತವೆ. ವೇದನೆಗಳನ್ನು ಪರಿಹರಿಸಿಕೊಳ್ಳುತ್ತವೆ.
4ಅವುಗಳ ಮರಿಗಳು ಚಂದವಾಗಿದ್ದು ಪೈರಿನಲ್ಲಿ ಬೆಳೆಯುತ್ತವೆ; ಅವು ಹೊರಟು ಹೋಗಿ ಅವುಗಳ ಬಳಿಗೆ ತಿರುಗಿ ಬರುವದಿಲ್ಲ.
5ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
6ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ