ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.
28ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.
29ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.
30ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ