ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
26ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
27ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ