ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
26ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
27ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ