ಯೆಶಾಯ 33:17

ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;

ಸಂದರ್ಭದೊಂದಿಗೆ ಓದಿ · ಯೆಶಾಯ 33

15ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.

16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.

17ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;

18ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.

19ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.

ಯೆಶಾಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी