ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
19ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
20ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ