ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
10ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
12ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
13ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
14ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ