ಯೆಶಾಯ 49:26

ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 49

24ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.

25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.

26ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.

ಯೆಶಾಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी