ಲೂಕನು 18:18

ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

ಸಂದರ್ಭದೊಂದಿಗೆ ಓದಿ · ಲೂಕನು 18

16ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.

17ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

18ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

19ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.

20ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.

ಲೂಕನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी