ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
2ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
4ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ