ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
2ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
5ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ