ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
31ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
33ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
35ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ