ಹೋಶೇ 11:5

ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.

ಸಂದರ್ಭದೊಂದಿಗೆ ಓದಿ · ಹೋಶೇ 11

3ನಾನು ಅವರ ತೋಳುಗಳನ್ನು ಹಿಡಿದು ಎಫ್ರಾಯಾಮನಿಗೆ ಕಲಿಸಿದೆನು. ಆದರೆ ನಾನು ಅವ ರನ್ನು ಸ್ವಸ್ಥಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.

4ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.

5ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.

6ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.

7ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.

ಹೋಶೇ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी