ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?
20ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ?
21ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ.
22ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?
23ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ.
24ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ