ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.
12ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
13ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
14ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.
15ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ.
16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ