ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
17ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--
19ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
21ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ