ಯೆರೆಮಿಯ 28:7

ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 28

5ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--

6ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್‌: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.

7ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.

8ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.

9ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.

ಯೆರೆಮಿಯ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी