ಯೋಹಾನನು 20:23

ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 20

21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.

22ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;

23ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.

24ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ.

25ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ

ಯೋಹಾನನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी