ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
31ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.
32ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
34ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ