ಆದಿಕಾಂಡ 17:16

ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 17

14ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.

15ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.

16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.

17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.

18ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.

ಆದಿಕಾಂಡ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी