ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
11ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
13ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
14ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ