ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.
10ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
11ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
12ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ