ಲೂಕನು 3:6

ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.

ಸಂದರ್ಭದೊಂದಿಗೆ ಓದಿ · ಲೂಕನು 3

4ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ

5ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;

6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.

7ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?

8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

ಲೂಕನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी