ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
5ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
6ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ