ಎಜ್ರನು 2:60

ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.

ಸಂದರ್ಭದೊಂದಿಗೆ ಓದಿ · ಎಜ್ರನು 2

58ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.

59ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್‌ ಇಮ್ಮೇರ್‌ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.

60ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.

61ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.

62ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.

ಎಜ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी