ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
21ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು.
23ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
24ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ