ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
1ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ