ಯೆಹೆಜ್ಕೇಲನು 44:16

ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 44

14ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.

15ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.

16ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.

17ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.

18ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.

ಯೆಹೆಜ್ಕೇಲನು 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी