ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
3ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.
5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
6ಓ ಪ್ರಿಯಳೇ, ನೀನು ಆನಂದಗಳಿಗಾಗಿ ಎಷ್ಟೋ ಸುಂದರಿಯು, ಎಷ್ಟೋ ಮನೋಹರಳು ಆಗಿದ್ದೀ.
7ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ