ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
1ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
2ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
3ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ