ಯೆಹೆಜ್ಕೇಲನು 12:21

ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇ ನಂದರೆ--

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 12

19ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.

20ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.

21ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇ ನಂದರೆ--

22ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್‌ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?

23ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು.

ಯೆಹೆಜ್ಕೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी