ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
12ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
13ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
15ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ