ಯೆಹೋಶುವ 13:10

ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ

ಸಂದರ್ಭದೊಂದಿಗೆ ಓದಿ · ಯೆಹೋಶುವ 13

8ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:

9ಅರ್ನೋನ್‌ ನದೀ ತೀರದಲ್ಲಿರುವ ಅರೋಯೇರ್‌ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ

10ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ

11ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್‌ ಪರ್ವತವೆಲ್ಲವೂ

12ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.

ಯೆಹೋಶುವ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी