ಲೂಕನು 6:48

ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.

ಸಂದರ್ಭದೊಂದಿಗೆ ಓದಿ · ಲೂಕನು 6

46ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?

47ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.

48ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.

49ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.

ಲೂಕನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी